HomePage_Banner
HomePage_Banner
HomePage_Banner
HomePage_Banner

ಪುತ್ತೂರಲ್ಲಿ ಚಹಾ ಸವಿದ ಕೇಂದ್ರ ಸಚಿವ ಡಿ.ವಿ.ಎಸ್.

ಉಡುಪಿ ಮತ್ತು ಮಡಿಕೇರಿಯ ಬಿಜೆಪಿ ಪಕ್ಷದ ಉಸ್ತುವಾರಿ ವಹಿಸಿಕೊಂಡಿರುವ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸೆ.8 ರಂದು ಬೆಳಿಗ್ಗೆ ಮಡಿಕೇರಿಗೆ ಹೋಗುವ ದಾರಿ ಮಧ್ಯೆ ಪುತ್ತೂರಿಗೆ ಬಂದು ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ ಚಹಾ ಕುಡಿದು ತೆರಳಿದರು. ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲದ ಅಧ್ಯಕ್ಷ ಜೀವಂಧರ್ ಜೈನ್, ಗೋಪಾಲಕೃಷ್ಣ ಹೇರಳೆ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

1 Comment

Leave a Reply

Your email address will not be published. Required fields are marked *

Copy Protected by Chetan's WP-Copyprotect.