HomePage_Banner
HomePage_Banner
HomePage_Banner
HomePage_Banner

ಈಶ್ವರಮಂಗಲ ಸಮೀಪ ಬೈಕ್ ಕಾರು ಡಿಕ್ಕಿ – ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಪುತ್ತೂರು: ಈಶ್ವರಮಂಗಲ ಕಡೆಗೆ ಹೋಗುತ್ತಿದ್ದ ಬೈಕ್ ಹಾಗೂ ಈಶ್ವರಮಂಗಲ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಆಲ್ಟೋ ಕಾರು (KA 47 M 3724) ನೆಟ್ಟಣಿಗೆ ಮುಡ್ನೂರು ಗ್ರಾಮದ ನೆಲ್ಲಿತ್ತಡ್ಕ ಸಮೀಪ ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಹಾಗೂ ಬೈಕ್ ನಜ್ಜುಗುಜ್ಜಾದ ಘಟನೆ ನ.9ರಂದು ನಡೆದಿದೆ. ಘಟನೆಯಿಂದ ಅಲ್ಪಸ್ವಲ್ಪ ಗಾಯದೊಂದಿಗೆ ಪ್ರಾಣಾಯಾಪದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಘಟನೆಯನ್ನರಿತ ಈಶ್ವರಮಂಗಲ ಹೊರಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಬ್ಲಾಕ್ ಆಗಿದ್ದ ರೋಡನ್ನು ಸರಿಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.