HomePage_Banner
HomePage_Banner
HomePage_Banner
HomePage_Banner

ದಾರಂದಕುಕ್ಕು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಕೋಡಿಂಬಾಡಿ: ಕೋಡಿಂಬಾಡಿ ಗ್ರಾಮದ ದಾರಂದಕುಕ್ಕು ಅಂಗನವಾಡಿ ಕೇಂದ್ರದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮದ ಜೊತೆಗೆ ಬಾಲಮೇಳ ಕಾರ್ಯಕ್ರಮವನ್ನು ನಡೆಸಲಾಯಿತು.ಈ ಕಾರ್ಯಕ್ರಮವನ್ನು ಪುಟಾಣಿಗಳಿಂದ ಉದ್ಘಾಟಿಸಲಾಯಿತು. ಪುಟಾಣಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಪುಟಾಣಿಗಳಿಂದ ಮನೋರಂಜನೆ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಯಶೋದ ಬಾಲಕೃಷ್ಣ ಇವರು ವಹಿಸಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಸ್ತ್ರೀಶಕ್ತಿ ಸದಸ್ಯರು, ಊರವರು ಭಾಗವಹಿಸಿರುತ್ತಾರೆ. ಅಂಗನವಾಡಿ ಕಾರ್ಯಕರ್ತೆ ವೇದಾವತಿ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿದರು, ಅಂಗನವಾಡಿ ಸಹಾಯಕಿ ವೀಣಾ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.