Home_Page_Advt
Home_Page_Advt
Breaking News

ಕೊಂಬೆಟ್ಟು ಸರಕಾರಿ ಪ್ರೌಢ ಶಾಲೆಯ 6 ಶಿಕ್ಷಕರನ್ನು ಉಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪುತ್ತೂರು: ಕೊಂಬೆಟ್ಟು ಸರಕಾರಿ ಪ್ರೌಢ ಶಾಲೆಯ 6 ಶಿಕ್ಷಕರ ನಿಯಮ ಬಾಹಿರ ವರ್ಗಾವಣೆಯನ್ನು ವಿರೋಧಿಸಿ ಜು.11 ರಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್ ರವರಿಗೆ ಮನವಿ ಸಲ್ಲಿಸಿದರು.   

ಎಚ್ಚರಿಕೆ..!
ಶಿಕ್ಷಕರನ್ನು ನಿಯಮ ಬಾಹಿರ ವರ್ಗಾವಣೆ ಮಾಡಿದ್ದೇ ಆದಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಾಲೆಗೆ ಹೋಗದೆ ಪ್ರತಿಭಟನೆ ಎಚ್ಚರಿಕೆಯನ್ನು ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.