Home_Page_Advt
Home_Page_Advt
Breaking News

ಕಾಣಿಯೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

ಕಾಣಿಯೂರು: ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಕಾಣಿಯೂರು ಬಿಜೆಪಿ ಸ್ಥಾನೀಯ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನ ನಡೆಯಿತು. ಬೆಳಂದೂರು ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ದನ್ ನೇತೃತ್ವದಲ್ಲಿ ಕಾಣಿಯೂರು ಗ್ರಾ.ಪಂ.ಸಮಿತಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ,ಸ್ಥಾನೀಯ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ,ಕಾರ್ಯದರ್ಶಿ ಸುರೇಶ್ ಓಡಬಾಯಿ,ಕಾಣಿಯೂರು ಗ್ರಾ.ಪಂ.ಸದಸ್ಯ ರಾಮಣ್ಣ ಗೌಡ ಮುಗರಂಜ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಮುರಳೀಧರ ಪುಣ್ಣತ್ತಾರು,ಕುಞ್ಞಣ್ಣ ಗೌಡ ಬೀರುಕುಡಿಕೆ, ಜನಾರ್ದನ ಆಚಾರ್ಯ ಅಬೀರ,ಚಂದ್ರಶೇಖರ ಮಲೆಕೆರ್ಚಿ,ಹೃತ್ಪೂರ್ವ,ಕರುಣಾಕರ ಬೀರುಕುಡಿಕೆ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.