Home_Page_Advt
Home_Page_Advt
Home_Page_Advt
Breaking News

ಸಂಟ್ಯಾರು ಸೇತುವೆಗೆ ಬಸ್ ಡಿಕ್ಕಿ


ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರು ಸೇತುವೆಗೆ ಆ. 5 ರ ಬೆಳಗಿನ ಜಾವ ಕೆಎಸ್ ಆರ್ ಟಿಸಿ ಬಸ್ಸೊಂದು ಡಿಕ್ಕಿ ಹೊಡೆದಿದೆ. ಪುತ್ತೂರಿನಿಂದ ಮಾಡಾವು ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.