Home_Page_Advt
Home_Page_Advt
Breaking News

ಬಲ್ನಾಡಿನಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ


ಪುತ್ತೂರು: ಬಿಜೆಪಿಯ ಸದಸ್ಯತಾ ಅಭಿಯಾನ ವಿಧಾಸಭಾ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಆ.6ರಂದು ಬಲ್ನಾಡು ಗ್ರಾಮದ ಅಟ್ಲಾರು ಹರೀಶ್ ಪೂಜಾರಿಯವರ ಮನೆಯಲ್ಲಿ ಸದಸ್ಯತಾ ಅಭಿಯಾನವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯ ರಾಧಾಕೃಷ್ಣ ಆಳ್ವ ಸಾಜ, ಜಿ.ಪಂ ಸದಸ್ಯ ಶಯನಾ ಜಯಾನಂದ, ತಾ.ಪಂ ಸದಸ್ಯೆ ದಿವ್ಯ ಪುರುಷೋತ್ತಮ, ಮಂಡಲ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಬಿಜೆಪಿ ಬಲ್ನಾಡು ಗ್ರಾಮ ಪಂಚಾಯತ್ ಸಮಿತಿಯ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಸಾರ್ಯ ಬೀಡು, ಗ್ರಾಮ ಯುವ ಮೋರ್ಚಾ ಅಧ್ಯಕ್ಷ ಕೃಪನ್ ಪೂಜಾರಿ ಬಲ್ನಾಡು, ದಿನೇಶ್ ರೈ ಮುಗೆರೋಡಿ, ಕಿರಣ್ ಕುಮಾರ್ ರೈ ಬಲ್ನಾಡು, ಮಾಧವ ಬಂಗೇರ ಬಲ್ನಾಡು , ಪರಮೇಶ್ವರಿ ಭಟ್ ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.