Home_Page_Advt
Home_Page_Advt
Breaking News

ಪಶುಸಂಗೋಪನಾ ಯೋಜನೆಗಳಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ

ಮಂಗಳೂರು: ರಾಜ್ಯ ಸರಕಾರದ 201ನೇ ಸಾಲಿನ ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮ ಅನುಷ್ಠಾನಗೊಳಿಸಲು ದ.ಕ ಜಿಲ್ಲೆಗೆ ಗುರಿ ನಿಗದಿಪಡಿಸಲಾಗಿದೆ.

ಅಲ್ಪಸಂಖ್ಯಾತರಿಗೆ, ಮಹಿಳೆಯರಿಗೆ ಮತ್ತು ಅಂಗವಿಕಲರಿಗೆ, ಭೂ ಹಿಡುವಳಿ ರಹಿತ, ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದ್ಯತೆ ನೀಡಲಾಗುವುದು, ಅರ್ಜಿ ಸಲ್ಲಿಸಲು ಇಚ್ಛಿಸುವ ಫಲಾನುಭವಿಗಳು ವಿವರಗಳಿಗಾಗಿ ಮತ್ತು ಅರ್ಜಿ ನಮೂನೆಗಾಗಿ ಆಯಾ ತಾಲೂಕಿನ ಪಶುಸಂಗೋಪನಾ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರು/ ಸ್ಥಳೀಯ ಪಶುವೈದ್ಯಾಧಿಕಾರಿಗಳನ್ನು ಭೇಟಿ ಮಾಡಬಹುದು.

ಅರ್ಜಿಗಳನ್ನು ಆ. 31ರ ಒಳಗಾಗಿ ಸಲ್ಲಿಸಬೇಕು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.