Home_Page_Advt
Home_Page_Advt
Home_Page_Advt
Breaking News

ಎಪಿಎಂಸಿ ಮಾಜಿ ಸದಸ್ಯ ಕೋಡಿಂಬಾಡಿಯ ಕೃಷ್ಣನಾಯ್ಕ ನಿಧನ

ಪುತ್ತೂರು: ಕೋಡಿಂಬಾಡಿ ಗ್ರಾಮದ ಕೃಷ್ಣಗಿರಿ ನಿವಾಸಿ, ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಕೃಷ್ಣ ನಾಯ್ಕರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಆ.12ರಂದು ನಿಧನರಾದರು.

ಕೋಡಿಂಬಾಡಿ ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ, ಗಣೇಶೋತ್ಸವ ಸಮಿತಿ, ನವಜೀವನ ಸಮಿತಿ, ವಿಶ್ವಹಿಂದೂ ಪರಿಷದ್-ಬಜರಂಗದಳ ಸೇರಿದಂತೆ ಹಲವು ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಕೃಷ್ಣ ನಾಯ್ಕರವರು ಪತ್ನಿ, ಕೋಡಿಂಬಾಡಿ ಗ್ರಾ.ಪಂ. ಸದಸ್ಯೆ ಜಲಜಾಕ್ಷಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.