Home_Page_Advt
Home_Page_Advt
Home_Page_Advt
Breaking News

ಜೆ.ಎಸ್.ಕೆ.ಎ.ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್-2019: ಕಡಬ ಕ್ನಾನಾಯ ಜ್ಯೋತಿ ಆ.ಮಾ.ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ


ಕಡಬ: ಕುಂಬ್ಳೆ ಸೂರಂಬೈಲು ಸಮನ್ವಯ ಅಡಿಟೋರಿಯಂನಲ್ಲಿ ನಡೆದ ಜೆ.ಎಸ್.ಕೆ.ಎ. ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್-2019 ರಲ್ಲಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಸಾನ್ವಿಕ ಕೆ.ಎಸ್.ರವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ, ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಮತ್ತು ಗ್ರೂಪ್ ಕಟಾ ವಿಭಾಗದಲ್ಲಿ ಕಂಚಿನ ಪದಕ, ಪ್ರಣಮ್ಯ ಪಿ. ರಾವ್‌ರವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ, ಯಾನ್ವಿತ ಎಂ.ಕೆ.ರವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಗ್ರೂಪ್ ಕಟಾ ವಿಭಾಗದಲ್ಲಿ ಕಂಚಿನ ಪದಕ, ಹರ್ಷದೀಪ್ ಕೆ.ಎಸ್. ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ, ಕೃಷ್ಣ ಕಾರ್ತಿಕ ಯು. ಕುಮಿಟೆ ವಿಭಾಗದಲ್ಲಿ ಕಂಚಿನ ಪದಕ, ಸ್ವಸ್ತಿಕರಾಮ ಯು.ರವರು ಕುಮಿಟೆ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಇವರಿಗೆ ಕರಾಟೆ ಶಿಕ್ಷಕ ಯಾದವ ಬೀರಂತಡ್ಕರವರು ತರಬೇತಿ ನೀಡಿದ್ದಾರೆ.

ಶಾಲಾ ಮುಖ್ಯಗುರು ಫಾ| ದಿಪು ಅಬ್ರಹಾಂ, ಸಂಚಾಲಕ ಫಾ| ಮನು ಮತ್ತಾಯಿ, ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಮಾರ್ಗದರ್ಶನ ನೀಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.