Home_Page_Advt
Home_Page_Advt
Home_Page_Advt
Breaking News

ನರಿಮೊಗರು ಸಾಂದೀಪನಿಯಲ್ಲಿ ತಾ.ಮಟ್ಟದ ಯೋಗ ಸ್ಪರ್ಧೆ

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸಾಂದೀಪನಿ ವಿದ್ಯಾಸಂಸ್ಥೆಯ ಆಶ್ರಯದಲ್ಲಿ‌ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ, ಬಾಲಕಿಯರ ಯೋಗ ಸ್ಪರ್ಧೆ ಆ.೧೯ರಂದು ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆ ಯಲ್ಲಿ ನಡೆಯಿತು.
ಸಭಾಧ್ಯಕ್ಷತೆಯನ್ನು ಸಾಂದೀಪನಿ ವಿದ್ಯಾ ಸಂಸ್ಥೆಯ ಸಂಚಾಲಜ ಹೆಚ್. ಭಾಸ್ಕರ ಆಚಾರ್ ಹಿಂದಾರು ವಹಿಸಿದ್ದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾ ಧಿಕಾರಿ ಸುಂದರ ಗೌಡ, ಜಿಲ್ಲಾ ಯೋಗ ಸಂಘದ ಅಧ್ಯಕ್ಷ ರಾಮಣ್ಣ ರೈ, ಶಾಲಾ ಆಡಳಿತ ಮಂಡಲಿ ಸದಸ್ಯ ಸುಬ್ರಾಯ ಬಿ.ಎಸ್. ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಜಯಮಾಲಾ ವಿ.ಎನ್. ಸ್ವಾಗತಿಸಿದರು. ಯೋಗ ಶಿಕ್ಷಕ ನವೀನ್ ಕುಮಾರ್ ವಿ. ವಂದಿಸಿದರು. ಶಿಕ್ಷಕಿ ನೀತು ನಾಯಕ್ ಕಾರ್ಯಕ್ರಮ ನಿರೂಪಿಸಿದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.