Home_Page_Advt
Home_Page_Advt
Home_Page_Advt
Breaking News

ಪುತ್ತೂರು ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ


ಪುತ್ತೂರು: ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಆ.20 ರಂದು ಪುತ್ತೂರು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.

ಕೃಷಿ ಮತ್ತು ಕೃಷಿ ಸಂಬಂಧಿತ ಎಲ್ಲಾ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮವನ್ನು ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಉದ್ಘಾಟಿಸಿದರು. ತಾ.ಪಂ ಅಧ್ಯಕ್ಷ ರಾಧಾಕ್ರಷ್ಣ ಬೋರ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ರೈತರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸದಸ್ಯೆ ಶಯನಾ ಜಯಾನಂದ, ತಾ.ಪಂ ಸಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ಸದಸ್ಯರಾದ ಸಾಜ ರಾಧಾಕ್ರಷ್ಣ ಆಳ್ವ, ಶಿವರಂಜನ್, ಎಪಿಎಂಸಿ ಸದಸ್ಯ ಬೂಡಿಯರ್ ರಾಧಕ್ರಷ್ಣ ರೈ, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಸಾಮಜಿಕ ಅರಣ್ಯ ಇಲಾಖೆ ವಿದ್ಯಾರಾಣಿ, ವಲಯ ಅರಣ್ಯ ಇಲಾಖಾಧಿಕಾರಿ ಮೋಹನ್ ಕುಮಾರ್, ತೋಟಗಾರಕೆ ಇಲಾಖೆ ಅಧಿಕಾರಿ ರೇಖಾ , ಉಪಸ್ಥಿತರಿದ್ದರು. ಕ್ರಷಿ ಇಲಾಖೆಯ ಅಧೀಕ್ಷಕ ಕ್ರಷ್ಣಪ್ರಸಾದ್ ಅವರು ಸ್ವಾಗತಿಸಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಇಲಾಖೆಯ ನಂದನ್ ಶೆಣೈ ಪ್ರಾಸ್ತಾವಿಕವಾಗಿ‌ ಮಾತನಾಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.