Home_Page_Advt
Home_Page_Advt
Home_Page_Advt
Breaking News

ಸೆ.23ರಂದು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ಬೊಳುವಾರಿನಲ್ಲಿ ಕಛೇರಿ ಹೊಂದಿರುವ ಬನ್ನೂರು ರೈತರ ಸೇವಾ ಸಹಕಾರಿ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆಪ್ಟೆಂಬರ್ 23ರಂದು ನಡೆಸಲು ನಿರ್ಧರಿಸಲಾಗಿದೆ. ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆರವರ ಅಧ್ಯಕ್ಷತೆಯಲ್ಲಿ ಆ.22ರಂದು ನಡೆದ ಮಾಸಿಕ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆ.25ರಂದು ಪತ್ರಿಕೆಯಲ್ಲಿ ಪ್ರಕಟವಾದ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ವರದಿಯಲ್ಲಿ ಮಹಾಸಭೆ ನಡೆಸುವ ದಿನಾಂಕ ತಪ್ಪಾಗಿ ಪ್ರಕಟಗೊಂಡಿತ್ತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.