Home_Page_Advt
Home_Page_Advt
Home_Page_Advt
Home_Page_Advt
Breaking News

ಸೆ.3: ಪೇರಲ್ತಡ್ಕ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ


ನಿಡ್ಪಳ್ಳಿ: ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಪೇರಲ್ತಡ್ಕ ಇವರ ನೇತೃತ್ವದಲ್ಲಿ ಸಂಭವ್ ಫೌಂಡೇಶನ್ 2.5 NVG ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂಧತ್ವ ವಿಭಾಗ) ಡಾ.ಪಿ.ದಯಾನಂದ ಪೈ ಮತ್ತು ಟಿ.ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ಸ.3 ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ಬೆಳಿಗ್ಗೆ ಗಂಟೆ 10 ರಿಂದ ಸಂಜೆ 5 ರ ತನಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಪೇರಲ್ತಡ್ಕದಲ್ಲಿ ನಡೆಯಲಿದೆ.

ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಶಿಬಿರದ ಪ್ರಯೋಜನ ಪಡೆದು ಕೊಳ್ಳುವಂತೆ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಪದ್ಮಾವತಿ. ಡಿ ಹಾಗೂ ಮುಖ್ಯ ಗುರು ಬಾಬು ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.