Home_Page_Advt
Home_Page_Advt
Home_Page_Advt
Breaking News

ಸೆ.6: ನೆಲ್ಯಾಡಿ ಪ್ರಾ.ಕೃ.ಪ.ಸ.ಸಂಘದ ಮಹಾಸಭೆ

ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಯಸ್.ಉಮೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸೆ.6ರಂದು ಬೆಳಿಗ್ಗೆ 11ಕ್ಕೆ ಸಂಘದ ಪ್ರಧಾನ ಕಚೇರಿಯ ಕಲ್ಪವೃಕ್ಷ ಸಹಕಾರ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಕೆ.ಯಂ.,ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.