Home_Page_Advt
Home_Page_Advt
Home_Page_Advt
Home_Page_Advt
Breaking News

ಸಂಪ್ಯ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸ್ತನ್ಯ ಪಾನ ಮಾಹಿತಿ ಕಾರ್ಯಾಗಾರ

ಪುತ್ತೂರು: ಇನ್ನರ್ ವೀಲ್ ಕ್ಲಬ್ ಪುತ್ತೂರು ಮತ್ತು ಸಿಡಿಪಿ ಕಚೇರಿ ನೇತೃತ್ವದಲ್ಲಿ ಸಂಪ್ಯ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಮತ್ತು ಸ್ತನ್ಯ ಪಾನ ಮಹತ್ವದ ಬಗ್ಗೆ ಮಾಹಿತಿ ಕಾರ್ಯಾಗಾರ ಸೆ.4 ರಂದು ನಡೆಯಿತು. ಸಂಪ್ಯ ಪರಿಸರದ ಶ್ರೀ ಶಕ್ತಿ ಸಂಘದ ಸದಸ್ಯರಿಗೆ ಕಾರ್ಯಕ್ರಮದ ನಿರ್ವಹಣಾಧಿಕಾರಿ ಜಲಜಾಕ್ಷಿ ಮಾಹಿತಿ ನೀಡಿದರು.

ನಗರಸಭಾ ಸದಸ್ಯೆ ವಿದ್ಯಾ ಆರ್ ಗೌರಿ, ಇನ್ನರ್ ವೀಲ್ ಕ್ಲಬ್ ಕಾರ್ಯದರ್ಶಿ ವಿಜಯಲಕ್ಷ್ಮಿ ಶೆಣೈ, ಸದಸ್ಯರಾದ ಲಲಿತಾ, ಶಂಕರಿ ಎಂ ಎಸ್, ಆಶಾ ,ದಿವ್ಯ ಪ್ರಭಾ ಚಿಲ್ತಡ್ಕ ,ತ್ರಿವೇಣಿ ರಾಜ್ ವಿಮಲಾ, ಪುಷ್ಪ ಉಪಸ್ಥಿತರಿದ್ದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸಹನಾ ಭವಿನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರ

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.