Home_Page_Advt
Home_Page_Advt
Home_Page_Advt
Home_Page_Advt
Breaking News

ಸವಣೂರು ಸಿ.ಎ.ಬ್ಯಾಂಕಿಗೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ

ಪುತ್ತೂರು: ಸವಣೂರು ಸಿ.ಎ.ಬ್ಯಾಂಕಿಗೆ 2018-19ನೇ ಸಾಲಿನ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್‌ರವರು ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ನಾಯ ಎನ್.ಕುಮಾರಮಂಗಲ ಮತ್ತು ಮುಖ್ಯಕಾರ್‍ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿರವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಕೆ.ಎಸ್.ದೇವರಾಜ್, ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಸವಣೂರು ಸಿ.ಎ.ಬ್ಯಾಂಕಿನ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕರಾದ ಕರುಣಾಕರ ಪೂಜಾರಿ ಪಟ್ಟೆ, ನಾರಾಯಣ ಗೌಡ ಪೂವ ಹಾಗೂ ಶಾಖಾ ವ್ಯವಸ್ಥಾಪಕಿ ಬೇಬಿ ಜೆ.ರೈ ಉಪಸ್ಥಿತರಿದ್ದರು

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.