Home_Page_Advt
Home_Page_Advt
Home_Page_Advt
Home_Page_Advt
Breaking News

ಕ್ರಿಕೇಟ್ – ಸುದಾನ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರಿಕೇಟ್ ಪಂದ್ಯಾಟದ ಆಯ್ಕೆ ಪ್ರಕ್ರಿಯೆಯಲ್ಲಿ ಪುತ್ತೂರಿನ ಸುದಾನ ಶಾಲೆಯ ವಿದ್ಯಾರ್ಥಿಗಳಾದ ಸಾತ್ವಿಕ್‌ರೈ (10), ನೀಲ್ ಪಟೇಲ್ (10) ಹಾಗೂ ದಿವಿನ್ ಬಿ ಶೆಟ್ಟಿ (10) ಆಯ್ಕೆಯಾಗಿ ಹಾಸನದಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಕ್ರಿಕೇಟ್ ಪಂದ್ಯಾಟದಲ್ಲಿ ದಕ್ಷಿಣಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆಯ್ಕೆಗೊಂಡ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಮತ್ತುದೈಹಿಕ ಶಿಕ್ಷಕ ನವೀನ್‌ಅವರು ಅಭಿನಂದಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.