Home_Page_Advt
Home_Page_Advt
Home_Page_Advt
Breaking News

ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಪಟ್ಟಣ ಪಂಚಾಯತ್ ಗೆ ಮನವಿ

ವಿಟ್ಲ: ಸಾಲೆತ್ತೂರು ವಿಟ್ಲ ಮಾರ್ಗದ ನಾಡಕಛೇರಿ, ನಿರೀಕ್ಷಣಾ ಮಂದಿರದ ಬಳಿಯ ವೃತ್ತಕ್ಕೆ ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡ ಬೇಕೆಂದು ಒತ್ತಾಯಿಸಿ ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು, ಕಾರ್ಯದರ್ಶಿ ಚಂದ್ರಶೇಖರ ಯು, ಸಂಚಾಲಕ ಗೋಪಾಲ್ ನೇರಳಕಟ್ಟೆ, ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಗಣೇಶ್ ಸೀಗೆಬಲ್ಲೆ ಮತ್ತು ಕಾರ್ಯದರ್ಶಿ ಪ್ರಸಾದ್ ಅನಂತಾಡಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.