Home_Page_Advt
Home_Page_Advt
Home_Page_Advt
Home_Page_Advt
Breaking News

ದೋಳ್ಪಾಡಿ: ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕ ಬಾಲಕೃಷ್ಣ ಹೇಮಳರವರಿಗೆ ಸನ್ಮಾನ

ಕಾಣಿಯೂರು: ದೋಳ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ 12ವರ್ಷಗಳ ಕಾಲ ಸೇವೆಗೈದು, ಪ್ರಸ್ತುತ ಸ.ಹಿ.ಪ್ರಾ.ಶಾಲೆ ಕರಿಂಬಿಲದಲ್ಲಿ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲಕೃಷ್ಣ ಹೇಮಳರವರು 2019-20ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಇವರನ್ನು ದೋಳ್ಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಸನ್ಮಾನಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಲೋಕಯ್ಯರವರು ಸನ್ಮಾನಿಸಿದರು. ಶಾಲಾ ಮುಖ್ಯಗುರು ಪ್ರಕಾಶ್ ಸ್ವಾಗತಿಸಿ, ಶಿಕ್ಷಕ ಸಂದೇಶ್ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.