Home_Page_Advt
Home_Page_Advt
Home_Page_Advt
Breaking News

ಪಾಣಾಜೆ ಹಾಲು ಉತ್ಪಾದಕರ ಸಂಘಕ್ಕೆ ಸಾಧನಾ ಪ್ರಶಸ್ತಿ

ನಿಡ್ಪಳ್ಳಿ: ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2018-19 ನೇ ಸಾಲಿನ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.

ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘ ತಾಲೂಕಿನಲ್ಲಿ ಸಾಧಿಸಿರುವ ಪ್ರಗತಿ ಮತ್ತು ಉತ್ತಮ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ಜಿಲ್ಲಾ ಬ್ಯಾಂಕ್  ಈ ಸಾಲಿನ ಮಹಾ ಸಭೆಯಲ್ಲಿ ಸಂಘದ ಅಧ್ಯಕ್ಷ ಹಾಗೂ ದ.ಕ.ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗರನ್ನು ಅಭಿನಂದಿಸಿದರು. ಜಿಲ್ಲಾ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.

Attachments area
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.