ಸೆ .21: ಚುಂಚಶ್ರೀ ಸಭಾಭವನದಲ್ಲಿ ಇಗ್ನೆಟ್ ಟಾಕ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಮತ್ತು ಇನ್ನರ್ ವೀಲ್ ಕ್ಲಬ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸೆ. 21 ರಂದು  ಅಪರಾಹ್ನ 2 ಗಂಟೆಗೆ ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಭವನದಲ್ಲಿ ಇಗ್ನೆಟ್ ಟಾಕ್ ಕಾರ್ಯಾಕ್ರಮ ನಡೆಯಲಿದೆ. ಕಾರ್ಯಕ್ರಾಮಕ್ಕೆ ಮುಖ್ಯ ಅತಿಥಿಗಳಾಗಿ ರಕ್ಷಣಾ ಸಚಿವಾಲಯ ಹಣಕಾಸು ಸಚಿವಾಲಯ ಹಾಗು ಆಧಾರ್ ನ ಸಹಾಯಕ ಮಹಾನಿರ್ದೇಶಕರಾಗಿ ಭಾರತ ಸರ್ಕಾರದಲ್ಲಿ ಸೇವೆ ಸಲ್ಲಿಸಿದ ಸುಧೀರ್ ನಾರಾಯಣ್ (ಕಂಟ್ರೊಲರ್ ರೀಜನಲ್ ಟ್ರೈನಿಂಗ್ ಸೆಂಟರ್ ಬೆಂಗಳೂರು) ಆಗಮಿಸಲಿದ್ದಾರೆ.

ಪದವಿ ವಿದ್ಯಾರ್ಥಿಗಳಿಗೆ ಹಲವು ರೀತಿಯ ಕೌಶಲ್ಯ ವಿಚಾರಗಳ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ. ಕಾರ್ಯಕ್ರಮಕ್ಕೆ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು 8861938512 779205200 ಗೆ ಕರೆಮಾಡಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.