ಕಬಕದಲ್ಲಿ ಶ್ರೀ ಧನ್ವಂತರಿ ಯಾಗ

Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಕಬಕ ಅಡ್ಯಾರಗೊಳಿ ಶ್ರೀ ಅಡ್ಯಲಾಯ ಮತ್ತು ಪರಿವಾರ ದೈವಗಳ ಸನ್ನಿಧಿಯಲ್ಲಿ ಶ್ರೀ ಮಹಾಗಣಪತಿ ಹವನ ಮತ್ತು ಶ್ರೀ ಧನ್ವಂತರಿ ಯಾಗ ನಡೆಯಲಿದೆ. ಕನ್ಯಾ ಸಂಕ್ರಮಣ-ಅಂಗಾರಕ ಸಂಕಷ್ಟಿ ದಿನವಾದ ಸೆ.17ರಂದು ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ನಾಗತಂಬಿಲ, ದೈವಗಳಿಗೆ ತಂಬಿಲ ನಡೆದು ಬಳಿಕ ಗುರು ಗಣಪತಿ ಪ್ರಾರ್ಥನೆಯೊಂದಿಗೆ ಯಾಗ ಆರಂಭಗೊಂಡಿತು. ಮಧ್ಯಾಹ್ನ ಪೂರ್ಣಾಹುತಿ ನಡೆದು ದೈವಗಳಿಗೆ ಅಡ್ಯೆ ಸೇವೆ, ಮಹಾಮಂಗಳಾರತಿ, ಬಳಿಕ ಅನ್ನಸಂತರ್ಪಣೆ ನಡೆಯಿತು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.