ಸೆ.20: ಡಾ.ಶಿವರಾಮಕಾರಂತರ 118 ನೇ ಜನ್ಮದಿನೋತ್ಸವದ ಮತ್ತು ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭದ ಸಿದ್ಧತಾ ಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಡಾ.ಶಿವರಾಮಕಾರಂತರ 118 ನೇ ಜನ್ಮದಿನೋತ್ಸವದ ಮತ್ತು ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಅ.10 ರಂದು ನಡೆಯಲಿದ್ದು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಹಾಯಕ ಆಯುಕ್ತರ ಸಭಾಂಗಣದಲ್ಲಿ ಸೆ.20 ರಂದು ಮಧ್ಯಾಹ್ನ 3 ಗಂಟೆಗೆ ಪೂರ್ವ ಸಿದ್ಧತಾ  ಸಭೆ ಕರೆಯಲಾಗಿದೆ ಎಂದು  ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.