Home_Page_Advt
Home_Page_Advt
Home_Page_Advt
Breaking News

ಶಾಲಾ, ಕಾಲೇಜುಗಳಿಗೆ ಸೆ. 30 ರಿಂದಲೇ ದಸರಾ ರಜೆ ಕೊಡಲು ಶಾಸಕ ಕಾಮತ್ ಸಚಿವರಿಗೆ ಮನವಿ

ಮಂಗಳೂರಿನಲ್ಲಿ ನವರಾತ್ರಿ ಸಂಭ್ರಮ ಸೆಪ್ಟೆಂಬರ್ 30 ರಿಂದಲೇ ಆರಂಭವಾಗಲಿದ್ದು ಅದಕ್ಕೆ ಸರಿಯಾಗಿ ದಸರಾ ರಜೆಯನ್ನು ಮಂಜೂರು ಮಾಡಬೇಕೆಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಅಕ್ಟೋಬರ್ 6 ರಿಂದ ರಜೆ ನೀಡಿದರೆ ಅದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು ಮಕ್ಕಳಿಗೆ ತುಂಬಾ ಅನಾನುಕೂಲವಾಗುತ್ತದೆ. ರಾಜ್ಯದ ಬೇರೆಡೆಗೆ ಹೋಲಿಸಿದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿಯ ಆಚರಣೆಗಳು ವಿಶೇಷವಾಗಿದ್ದು ರಜೆಯನ್ನು ಸೆಪ್ಟೆಂಬರ್ 30 ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆಯನ್ನು ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.