ಮುಂದಿನ ಕೆಡಿಪಿಗೆ 10.30 ಕ್ಕೆ ಸಭಾ ಬಾಗಿಲು ಬಂದ್ – ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಸಮಯಕ್ಕೆ ಸರಿಯಾಗಿ ಕೆಡಿಪಿ ಸಭೆ ಆರಂಭ ಮಾಡುವ ಉದ್ದೇಶ ಮತ್ತು ಸಮಯ‌ ಪ್ರಜ್ಣೆ ಮೂಡಿಸುವ ನಿಟ್ಟಿನಲ್ಲಿ ಮುಂದಿನ ಕೆಡಿಪಿ ಸಭೆ ಸರಿಯಾಗಿ 10.30 ಕ್ಕೆ ಆರಂಭ ಆಗಲಿದ್ದು. 10.30 ಕ್ಕೆ ಸಭೆಯ ಬಾಗಿಲು ಸಹ ಮುಚ್ಚಲಾಗುವುದು. ಮತ್ತೆ ಬರುವ ಅಧಿಕಾರಿಗಳಿಗೆ ಸಭೆಗೆ ಬರಲು ಅವಕಾಶವಿಲ್ಲ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಶಾಸಕರ ಅಧ್ಯಕ್ಷತೆಯಲ್ಲಿ ಸೆ.21 ರಂದು ತಾ.ಪಂ ಸಭಾ ಭವನದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಗೆ ಅಧಿಕಾರಿಗಳು ತಡವಾಗಿ ಬರುವುದನ್ನು ಗಮನಿಸಿದ ಅವರು ಗರಂ ಆಗಿ‌ ಮಾತನಾಡಿದರು.

ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಉಪಾಧ್ಯಕ್ಷೆ ಲಲಿತಾ, ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ಡಿವೈಎಸ್ಪಿ ದಿನಕರ್ ಶೆಟ್ಟಿ, ತಹಶೀಲ್ದಾರ್ ಅನಂತಶಂಕರ್, ಕಡಬ ವಿಶೇಷ ತಹಸೀಲ್ದಾರ್ ಜೋನ್ ಪ್ರಕಾಶ್, ತಾ.ಪಂ ಕಾರ್ಯನಿರ್ವಹಕಾಧಿಕಾರಿ ನವೀನ್ ಭಂಡಾರಿ ಮತ್ತು ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.