ಮಿಶನ್‌ಮೂಲೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಂಜಿಸಿದ ಇಂಚರ ಮ್ಯೂಸಿಕಲ್ ಗಾನಸಂಭ್ರಮ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅ.7 ರಂದು ಸಾರ್ವಜನಿಕ ನವರಾತ್ರಿ ಉತ್ಸವದ ಪ್ರಯುಕ್ತ ಇಂಚರ ಮ್ಯೂಸಿಕಲ್ ಗಾನಸಂಭ್ರಮ ಪ್ರೇಕ್ಷಕರನ್ನು ಮನರಂಜಿಸಿತು. ಸ್ಥಳೀಯ ಕಲಾವಿದ, ಗಾಯಕ ರಮೇಶ್ ಪೂಜಾರಿರವರ ನೇತೃತ್ವದಲ್ಲಿ ಈ ಗಾನಸಂಭ್ರಮ ಕಾರ್ಯಕ್ರಮ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.