Home_Page_Advt
Home_Page_Advt
Home_Page_Advt
Breaking News

ಬನ್ನೂರು ಕರ್ಮಲ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ


ಪುತ್ತೂರು: ಬನ್ನೂರು ಕರ್ಮಲ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ.29ರಿಂದ ಅ.7ರವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ ಜರಗಿತು. ಒಂಭತ್ತು ದಿನಗಳ ಉತ್ಸವದಲ್ಲಿ ಪ್ರತಿದಿನ ಮಧ್ಯಾಹ್ನ ಮಹಾಪೂಜೆ, ಭಜನೆ, ಮೂಡಾಯೂರು ವಾದ್ಯ ಬಳಗದವರಿಂದ ವಾದ್ಯ ಸಂಗೀತ ಸೇವೆ, ಧರ್ಮದರ್ಶಿ ರಾಜಣ್ಣರವರಿಂದ ಶ್ರೀದೇವಿಯ ದರ್ಶನ ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಮಿತಿ ಅಧ್ಯಕ್ಷ ಲೋಕೇಶ್ ಹೆಗ್ಡೆ, ಕಾರ್ಯದರ್ಶಿ ದಿನಕರ ಗೌಡ ಬುಡ್ಲೆಗುತ್ತು, ಕೃಷ್ಣಪ್ಪ ಗೌಡ, ತಾರನಾಥ ಗೌಡ, ದಿನೇಶ್ ಕರ್ಮಲ, ಕೃಷ್ಣಪ್ಪ ಕರ್ಮಲ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.