Home_Page_Advt
Home_Page_Advt
Home_Page_Advt
Home_Page_Advt

ಉಪ್ಪಿನಂಗಡಿ: ಕಾರು ಡಿಕ್ಕಿ – ಬೈಕ್ ಸವಾರ ಅಝೀಝ್ ದುರ್ಮರಣ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿಃ ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ಮಠ ಎಂಬಲ್ಲಿ ನ.2 ರಂದು ಮಧ್ಯಾಹ್ನ ನಡೆದಿದೆ.

ಕಲ್ಲೇರಿ ತಣ್ಣೀರುಪಂಥ ನಿವಾಸಿ ಅಬ್ದುಲ್ ಅಝೀಜ್ (37) ಮೃತಪಟ್ಟವರು.  ಅಝೀಝ್ ರವರು ತನ್ನ ಬೈಕ್ ನಲ್ಲಿ ಸಕಲೇಶಪುರದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ  ಉಪ್ಪಿನಂಗಡಿ ಕಡೆಯಿಂದ ಸಕಲೇಶಪುರ ಕಡೆಗೆ ಹೋಗುತ್ತಿದ್ದ ಕಾರು ಮಠ ಮಸೀದಿಯ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅಬ್ದುಲ್ ಅಝೀಝ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.