ಕಿಲ್ಲೆ ಮೈದಾನದಲ್ಲಿ ಮೈಕ್ರೋ ಫೈನಾನ್ಸ್ ಸಾಲ ಮನ್ನಾ ಆಗ್ರಹಿಸಿ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1

  ಪುತ್ತೂರು:  ಮೈಕ್ರೋ ಫೈನಾನ್ಸ್ ಗಳ ದೌರ್ಜನ ನಿಲ್ಲಲಿ, ಕಾನೂನುಬಾಹಿರ ಸಾಲಗಳನ್ನು ಮನ್ನಾ ಮಾಡಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು ಬಡವರಿಗೆ ಸಾಲ ನೀಡಲಿ ಎಂದು ಆಗ್ರಹಿಸಿ ಋಣಮುಕ್ತ ಹೋರಾಟ ಸಮಿತಿ ವತಿಯಿಂದ ಪುತ್ತೂರು ಕಿಲ್ಲೆ ಮೈದಾನದಲ್ಲಿ ನ.7 ರಂದು ಪ್ರತಿಭಟನೆ ನಡೆಸಿದರು.

ದ.ಕ.ಜಿಲ್ಲಾ ಋಣಮುಕ್ತ ಹೋರಾಟ ಸಮಿತಿ ಸಂಚಾಲಕ ಬಿ.ಎಂ.ಭಟ್, ಸಿಐಟಿಯು ಬೆಳ್ತಂಗಡಿ ಸಮಿತಿ, ಋಣಮುಕ್ತ ಹೋರಾಟ ಬೆಳ್ತಂಗಡಿ, ಪುತ್ತೂರು ಸಮಿತಿ, ದಲಿತ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.