Home_Page_Advt
Home_Page_Advt
Home_Page_Advt

ವೈದ್ಯರ ಪ್ರತಿಭಟನೆ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ ಕೆ.ಎಚ್. ದೇವಿಪ್ರಸಾದ್ ರೈ

Puttur_Advt_NewsUnder_1
Puttur_Advt_NewsUnder_1
  • ಎಸ್ಮಾ ಜಾರಿಗೊಳಿಸಲು ಮನವಿ: ನ.8 ರಂದು ಅರ್ಜಿ ವಿಚಾರಣೆ


ಪುತ್ತೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆಯನ್ನು ಪ್ರಶ್ನಿಸಿ ಪುತ್ತೂರು ಬಪ್ಪಳಿಗೆಯವರಾದ ಪತ್ರಕರ್ತ ಕೆ.ಎಚ್. ದೇವಿಪ್ರಸಾದ್ ರೈಯವರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ವೈದ್ಯರ ಪ್ರತಿಭಟನೆಯಿಂದ ರೋಗಿಗಳು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಈ ಸಂಬಂಧ ಎಸ್ಮಾ ಜಾರಿಗೊಳಿಸಲು ಸೂಕ್ತ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಅವರು ಒತ್ತಾಯಿಸಿದ್ದಾರೆ. ನ.8ರಂದು ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.