Home_Page_Advt
Home_Page_Advt
Breaking News

ಉದನೆ: ಶಿರಾಡಿ ಗ್ರಾ.ಪಂ ಮಾಜಿ ಸದಸ್ಯ ಜೇಕಬ್ ಹೊಳೆಯಲ್ಲಿ ಮುಳುಗಿ ಮೃತ್ಯು

ನೆಲ್ಯಾಡಿ: ಉದನೆ ಗುಂಡ್ಯ ಹೊಳೆಯಲ್ಲಿ ಮುಳುಗಿ ಉದನೆ ನಿವಾಸಿ ಶಿರಾಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ ಜೇಕಬ್ (58 ವ)ರವರು ಸಾವನ್ನಪ್ಪಿದ ಘಟನೆ ನ.7 ರಂದು ಮಧ್ಯಾಹ್ನ ನಡೆದಿದೆ. ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದ ವೇಳೆ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತ ದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಗಿದ್ದು, ಆಸ್ಪತ್ರೆಗೆ ಜಿ. ಪಂ. ಸದಸ್ಯರಾದ ಪಿ. ಪಿ. ವಗೀ೯ಸ್, ಸವೋ೯ತ್ತಮ ಗೌಡ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.