Home_Page_Advt
Home_Page_Advt
Breaking News

ನ.9: ವಿದ್ಯುತ್ ನಿಲುಗಡೆ


ಪುತ್ತೂರು: 110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರಕ್ಕೆ ಮಾಡಾವು ಹಾಗೂ ಕೆಯ್ಯೂರಿನಲ್ಲಿ 110ಕೆವಿ ಲೈನ್ ಕಾಮಗಾರಿ ನಿಮಿತ್ತ ನ.9ರಂದು ಪೂರ್ವಾಹ್ನ 9.00 ರಿಂದ ಅಪರಾಹ್ನ 3.00 ಗಂಟೆಯವರೆಗೆ 33ಕೆವಿ ಕುಂಬ್ರ – ಬೆಳ್ಳಾರೆ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ 33/11ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.