Home_Page_Advt
Home_Page_Advt
Home_Page_Advt
Breaking News

ಆಲಂಕಾರು ಶ್ರೀ ಭಾರತಿ ಶಾಲೆಯ ಸಿಂಚನಾ ಎಸ್ ಅಭಿನಯ ಗೀತೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ


ಆಲಂಕಾರು: ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ ಸಿಂಚನಾ ಎಸ್ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಅಭಿನಯಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.ಇವಳು ಶರವೂರಿನ ಶಿವಾನಂದ ಹಾಗೂ ಶಾಲಿನಿ ದಂಪತಿಗಳ ಪುತ್ರಿ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.