ಆಲಂಕಾರುಶ್ರೀ ಭಾರತಿ ಶಾಲೆಯ ಸ್ಪರ್ಧಾ ಐ ಶೆಟ್ಟಿ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ

Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಆಲಂಕಾರುಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯಾದ ಸ್ಪರ್ಧಾ ಐ ಶೆಟ್ಟಿ ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ದವರು ನೈತಿಕ ಮೌಲ್ಯಾಧಾರಿತ ಪುಸ್ತಕ ದ ಆಧಾರದಲ್ಲಿ ನಡೆಸಿದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ಕುಕ್ಕೇರಿ ಇಂದುಶೇಖರ ಶೆಟ್ಟಿ ಹಾಗೂ ಸುಜಾತ ದಂಪತಿಗಳ ಪುತ್ರಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.