ನ.10: ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಅಂಗವಾಗಿ ಉಪ್ಪಿನಂಗಡಿ ವಲಯದ ಗ್ರಾಮಸ್ಥರ ಸಭೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಜರಗುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಗ್ರಾಮಸ್ಥರನ್ನು ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸುವ ಮತ್ತು ಎಲ್ಲಾ ಕಾರ್ಯಗಳಲ್ಲಿ ಭಾಗಿಯಾಗುವಂತೆ ವಿಜ್ಞಾಪನೆಯನ್ನು ಮಾಡುವ ನಿಟ್ಟಿನಲ್ಲಿ ನ.10 ರಂದು ಸಂಜೆ 4 ಗಂಟೆಗೆ ಉಪ್ಪಿನಂಗಡಿ ವಲಯದ ಎಲ್ಲಾ ಭಕ್ತಾದಿಗಳ, ಶ್ರದ್ಧಾ ಕೇಂದ್ರ, ಭಜನಾಮಂಡಳಿಗಳ ಮತ್ತು ಎಲ್ಲಾ ಸಂಘಸಂಸ್ಥೆಗಳ ಪದಾಧಿಕಾರಿಗಳ ಸಭೆ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಜೀರ್ಣೋದ್ಧಾರ ಸಮಿತಿ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.