Home_Page_Advt
Home_Page_Advt
Home_Page_Advt

ಡೌನ್ ಸಿಂಡ್ರೋಮ್ ಜಾದೂಗಾರ ಸುರೇಶ್ ನಾಯಕ್ ರವರಿಂದ ಜಾದೂ ಪ್ರದರ್ಶನ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ವಿಶ್ವದ ಪ್ರಥಮ ಡೌನ್ ಸಿಂಡ್ರೋಮ್ ಜಾದೂಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸುರೇಶ್ ನಾಯಕ್ ರವರು ನ.7 ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ತಮ್ಮ ಜಾದು ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ಇವರ ಸಹೋದರ ಉಮೇಶ್ ನಾಯಕ್, ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಶೋಭಿತಾ ಸತೀಶ್, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.