Home_Page_Advt
Home_Page_Advt

ಕಾವು ತೋಟದಮೂಲೆ: ರಸ್ತೆ ಚರಂಡಿಗೆ ಶಿಲಾನ್ಯಾಸ

Puttur_Advt_NewsUnder_1
Puttur_Advt_NewsUnder_1
  • ಗ್ರಾಮಸ್ಥರ ಹಲವು ದಿನಗಳ ಬೇಡಿಕೆ ಈಡೇರಿಸಿದ್ದೇನೆ-ಅನಿತಾ ಹೇಮನಾಥ ಶೆಟ್ಟಿ

ಪುತ್ತೂರು: ಅರಿಯಡ್ಕ ಗ್ರಾಮದ ಕಾವು ತೋಟದಮೂಲೆ ರಸ್ತೆಬದಿ ಚರಂಡಿ ನಿರ್ಮಾಣಕ್ಕೆ ಜಿ.ಪಂನಿಂದ 2.85 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಜಿ.ಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ನ.8ರಂದು ಶಿಲಾನ್ಯಾಸ ನೆರವೇರಿಸಿದರು.

ಗ್ರಾಮಸ್ಥರ ಹಲವು ದಿನಗಳ ಬೇಡಿಕೆಯು ಈ ಬಾರಿ ಈಡೇರಿಸಿದ್ದೇನೆ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಕ್ಷೇತ್ರಕ್ಕೆ ಜಿ.ಪಂ ನೀಡಲಿದೆ ಎಂದು ಅನಿತಾ ಹೇಮನಾಥ ಶೆಟ್ಟಿ ಹೇಳಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಅರಿಯಡ್ಕ ಗ್ರಾ.ಪಂ ಸದಸ್ಯ ದಿವ್ಯನಾಥ ಶೆಟ್ಟಿ, ನವೀನಾ ಬಿ.ಡಿ, ಮೋನಪ್ಪ ಪೂಜಾರಿ ಕೆರೆಮಾರು, ಸ್ಥಳೀಯರಾದ ಬಾಬು, ಗಂಗಾಧರ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.