Home_Page_Advt
Home_Page_Advt
Home_Page_Advt
Breaking News

ನ.14: ವಿದ್ಯುತ್ ನಿಲುಗಡೆ


ಪುತ್ತೂರು: 33/11 ಕೆ.ವಿ. ಸುಳ್ಯ ವಿದ್ಯುತ್ ಉಪ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಹಾಗೂ 33 ಕೆ.ವಿ. ಸುಳ್ಯ ಫೀಡರಿನ ನಿರ್ವಹಣೆ ಕಾಮಗಾರಿ ಇರುವುದರಿಂದ ನ.14ರಂದು ಪೂರ್ವಾಹ್ನ 10ರಿಂದ ಅಪರಾಹ್ನ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ 33/11 ಕೆವಿ ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪುತ್ತೂರು ಉಪ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.