Home_Page_Advt
Home_Page_Advt
Home_Page_Advt
Breaking News

ಇಚಿಲಂಪಾಡಿ: ಜೀಪ್ ಟೆಂಪೋ ಟ್ರಾವೆಲ್ಲರ್ ಮುಖಾಮುಖಿ ಢಿಕ್ಕಿ – ಏಳು ಮಂದಿ ಗಂಭೀರ

ಕಡಬ: ಜೀಪ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯಲ್ಲಿ ಡಿ.1ರಂದು ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಕೆಲಸಗಾರರನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ನಡುವೆ ಇಚಿಲಂಪಾಡಿಯ ಎರಡನೇ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಏಳು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.