Home_Page_Advt
Home_Page_Advt
Home_Page_Advt
Breaking News

ಅನ್ವೇಷಣಾ-2019 ಅಗ್ರಿ ಟಿಂಕರಿಂಗ್ ಫೆಸ್ಟ್ ನಲ್ಲಿ ಗಜಾನನ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ


ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಲಘು ಉದ್ಯೋಗ ಭಾರತಿ ಇದರ ಮಾರ್ಗದರ್ಶನದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿ ನಡೆದ ಅನ್ವೇಷನಾ 2019 ಅಗ್ರಿ ಟಿಂಕರಿಂಗ್ ಫೆಸ್ಟ್ ನಲ್ಲಿ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿಖ್ಯಾತ್ ಎ ಹಾಗೂ ಗೌಶಿಕ್ ಕೆ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ ಸಬ್ ಜೂನಿಯರ್ ವಿಭಾಗದ ಹೊಸ ಬಗೆಯ ಕೃಷಿ ಯಂತ್ರೋಪಕರಣ ವಿಷಯದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಪ್ರಶಸ್ತಿಯು ರೂ. 5000 ನಗದು ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಗಂಧದ ಗಿಡವನ್ನು ಒಳಗೊಂಡಿದೆ ಎಂಬುದಾಗಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಇವರಿಗೆ ಸಂಸ್ಥೆಯ ವಿಜ್ಞಾನ ಶಿಕ್ಷಕಿಯರು ತರಬೇತಿ ನೀಡಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.