Home_Page_Advt
Home_Page_Advt
Home_Page_Advt

ಡಿ.8: ಬೆಳ್ತಂಗಡಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಆಗಮನ ಹಿನ್ನಲೆ – ಕೆಎಸ್‌ಆರ್‌ಟಿಸಿ ಸಾರಿಗೆಯಲ್ಲಿ ವ್ಯತ್ಯಯ

ಪುತ್ತೂರು: ಬೆಳ್ತಂಗಡಿ ತಾಲೂಕಿನಲ್ಲಿ ಡಿ.8ರಂದು ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಆಗಮಿಸಲಿದ್ದು ಉಜಿರೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಿಂದ 250 ಬಸ್ಸುಗಳನ್ನು ನಿಯೋಜಿಸಬೇಕಾಗಿದೆ. ಆದುದರಿಂದ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.