Home_Page_Advt
Home_Page_Advt
Home_Page_Advt
Breaking News

ಸಂಪ್ಯ: ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜ.26ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸದ ವೈದಿಕ ಕಾರ್ಯಕ್ರಮಗಳು ಪ್ರಾರಂಭವಾಗುವ ಮೂಲಕ ಚಾಲನೆ ದೊರೆತಿದೆ. ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಜರಗಿತು. ನಂತರ ಬೆಟ್ಟಂಪಾಡಿ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ ಭಜನೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಜರಗಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.