Home_Page_Advt
Home_Page_Advt
Home_Page_Advt
Breaking News

ದ.ಕ ಸಹಕಾರಿ ನೌಕರರ ಸಹಕಾರ ಸಂಘದ ನಿರ್ದೇಶಕರಾಗಿ ಜಯಪ್ರಕಾಶ್ ರೈ ಚೆಲ್ಯಡ್ಕ ಅವಿರೋಧ ಆಯ್ಕೆ

ಪುತ್ತೂರು: ದ.ಕ ಸಹಕಾರಿ ನೌಕರರ ಸಹಕಾರ ಸಂಘ ಮಂಗಳೂರು ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ನಿರ್ದೇಶಕರಾಗಿ ಜಯಪ್ರಕಾಶ್ ರೈ ಚೆಲ್ಯಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಇವರು ಚುನಾವಣೆಗೆ ಪುತ್ತೂರು ತಾಲೂಕಿನಿಂದ ಸಾಮಾನ್ಯ ಕ್ಷೇತ್ರ ಸ್ಥಾನದಿಂದ ಸ್ಪರ್ಧಿಸಿ ಅವಿರೋಧ ಆಯ್ಕೆಯಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.