Home_Page_Advt
Home_Page_Advt
Home_Page_Advt
Breaking News

ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ ಸರ್ಪ ಸಂಸ್ಕಾರ


ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಅಪಘಾತದಿಂದ ಮೃತಪಟ್ಟ ನಾಗರ ಹಾವಿಗೆ ಸಾರ್ವಜನಿಕ ಸರ್ಪ ಸಂಸ್ಕಾರ ಸಮಿತಿ ಕುಂಬ್ರ ಇದರ ವತಿಯಿಂದ ಸರ್ಪಸಂಸ್ಕಾರ ಕಾರ್ಯಕ್ರಮ ಫೆ. 13ರಂದು ಕುಂಬ್ರ ರಾಮಗಿರಿ ಶ್ರೀ ರಾಮ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಬೆಳಗ್ಗೆ ಗಣಪತಿ ಹೋಮ,ಆಶ್ಲೇಷ ಬಲಿ, ಸರ್ಪ ಸಂಸ್ಕಾರ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನೂರಾರು ಮಂದಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.