Home_Page_Advt
Home_Page_Advt
Home_Page_Advt
Home_Page_Advt

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ “ಸಪ್ತಪದಿ” ಸರಳ ಸಾಮೂಹಿಕ ವಿವಾಹ ಮುಂದೂಡಿಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಕಾಂಕ್ಷೆಯ ಯೋಜನೆಯಾದ “ಸಪ್ತಪದಿ” ಪ್ರಥಮ ಹಂತದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕೊರೋನಾ ಸಮಸ್ಯೆಯ ಹಿನ್ನಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 100ಕ್ಕೂ ಹೆಚ್ಚು “ಎ” ದರ್ಜೆಯ ದೇವಸ್ಥಾನ ಮತ್ತು ಇತರ ಆಯ್ದ ಇಲಾಖೆಯ ದೇವಸ್ಥಾನಗಳಲ್ಲಿ ಸುಮಾರು 4500ಕ್ಕೂ ಹೆಚ್ಚು ಅರ್ಜಿಗಳನ್ನು ಫಲಾನುಭವಿಗಳು ಪಡೆದಿದ್ದು ಪೂರ್ವ ಸಿದ್ಧತೆಗಳೊಂದಿಗೆ ಎಪ್ರಿಲ್ 26ರಂದು ಪ್ರಥಮ ಹಂತದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಇಲಾಖೆ ತೀರ್ಮಾನಿಸಲಾಗಿತ್ತು. ಇದೀಗ ಕೋವಿಡ್ ಸಮಸ್ಯೆಯ ಹಿನ್ನಲೆಯಲ್ಲಿ ಈ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಮುಂದೂಡಿಕೆ ದಿನಾಂಕ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.