Home_Page_Advt
Home_Page_Advt
Home_Page_Advt
Home_Page_Advt

ಅಂಬಿಕಾದಿಂದ ನೀಟ್, ಸಿಇಟಿ ಪರೀಕ್ಷೆಗೆ ಆನ್‌ಲೈನ್ ತರಬೇತಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಂಬಿಕಾ ವಿದ್ಯಾಲಯವು ವಿದ್ಯಾರ್ಥಿಗಳಿಗೆ ನೀಟ್ ಮತ್ತು ಸಿಇಟಿ ಪರೀಕ್ಷೆಗೆ ಆನ್‌ಲೈನ್ ತರಬೇತಿಯನ್ನು ಏ.10ರಂದು ಪ್ರಾರಂಭಗೊಳಿಸಲಿದೆ. ಇಡೀ ದೇಶವು ಕೊರೊನಾ ವೈರಸ್‌ನಿಂದ ಜರ್ಜರಿತವಾಗಿ ಲಾಕ್‌ಡೌನ್ ಆದ ಪರಿಸ್ಥಿತಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಹೆಚ್ಚಿನ ಎಲ್ಲಾ ಸಂಸ್ಥೆಗಳು ಅಸಹಾಯಕತೆಯಿಂದ ಕೈಚೆಲ್ಲಿದೆ. ಆದರೆ ವಿದ್ಯಾರ್ಥಿಗಳ ಭಾವನೆಗಳಿಗೆ, ಪರೀಕ್ಷಾ ತೀವ್ರತೆಗೆ ಸ್ಪಂದಿಸಿ ಪುತ್ತೂರಿನ ಅಂಬಿಕಾ ವಿದ್ಯಾಲಯ ಈ ತರಬೇತಿ ತರಗತಿಗಳನ್ನು ನುರಿತ ಉಪನ್ಯಾಸಕರೊಂದಿಗೆ ಪ್ರಾರಂಭಿಸಲಿದೆ. ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯ ವೆಬ್‌ಸೈಟ್ www.ambikavidyalaya.comಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡು ತಮ್ಮ ಹೆಸರನ್ನು ನೋಂದಾವಣೆ ಮಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.