Home_Page_Advt
Home_Page_Advt
Home_Page_Advt
Home_Page_Advt

ಕಾವು ಕೃ.ಪ.ಸ. ಸಂಘದ ಈಶ್ವರಮಂಗಲ ಶಾಖೆಗೆ ಎಸಿ ಡಾ.ಯತೀಶ್ ಉಳ್ಳಾಲ್ ಭೇಟಿ, ಪಡಿತರ ವಿತರಣೆ ಪರಿಶೀಲನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಾವು ಕೃಷಿ ಪತ್ತಿನ ಸಹಕಾರಿ ಸಂಘದ ಈಶ್ವರಮಂಗಲ ಶಾಖೆಗೆ ಪುತ್ತೂರು ಎಸಿ ಡಾ.ಯತೀಶ್ ಉಳ್ಳಾಲ್ ಭೇಟಿ ನೀಡಿದರು. ಈಶ್ವರಮಂಗಲ ಶಾಖೆಯಲ್ಲಿ ಪಡಿತರ ವಿತರಣೆ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಮಾಹಿತಿ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಘದ ಅಧ್ಯಕ್ಷ ನನ್ಯ ಅಚ್ಯುತ ಮೂಡಿತ್ತಾಯ ರವರು ಮಾತನಾಡಿ ಸಂಘದ ಪ್ರಧಾನ ಕಛೇರಿ ಮತ್ತು ಈಶ್ವರಮಂಗಲ ಶಾಖೆಯಲ್ಲಿ ಎ.8ರಿಂದ ಕಡಿಮೆ ದರದಲ್ಲಿ ಈರುಳ್ಳಿ ವಿತರಿಸಲಾಗುವುದು. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.