ಮರಳು ಸಾಗಾಣಿಕೆ ಕುರಿತು ಉಪಗ್ರಹ ಆಧಾರಿತ ತರಬೇತಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರಾಜ್ಯದ ಎಲ್ಲ ವರ್ಗದ ಜನರಿಗೆ ಹಾಗೂ ಸರಕಾರದ ಪ್ರಮುಖ ಯೋಜನೆಗಳಿಗೆ ಸುಲಭ ದರದಲ್ಲಿ ಸುಲಭವಾಗಿ ಮರಳು ದೊರೆಯುವಂತೆ ಮಾಡಲು ಸಚಿವ ಸಂಪುಟ ಉಪ ಸಮಿತಿಯ ಶಿಫಾರಸಿನನ್ವಯ ರಚಿಸಲಾದ ಹೊಸ ಮರಳು ನೀತಿ ಜಾರಿಗೆ ಸಂಬಂಧಿಸಿ ಮರಳು ಸಾಗಾಣಿಕೆ ಕುರಿತು ಗ್ರಾ.ಪಂ ಪಿಡಿಒಗಳಿಗೆ ಉಪಗ್ರಹ ಆಧಾರಿತ ತರಬೇತಿ ಕಾರ್ಯಕ್ರಮ ಮೇ 222ರಂದು ತಾ.ಪಂ ತರಬೇತಿ ಸಭಾಂಗಣದಲ್ಲಿ ನಡೆಯಿತು.

ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಅವರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ಮರಳು ನೀತಿಯ ಕುರಿತು ಮಾಹಿತಿ ನೀಡಿದರು. ಬಳಿಕ ಗಂಟೆ 11.30 ರಿಂದ ಮಧ್ಯಾಹ್ನ ಗಂಟೆ 1.30ರ ತನಕ ಉಪಗ್ರಹ ಆಧಾರಿತ ತರಬೇತಿ ಕಾರ್ಯಕ್ರಮ ನಡೆಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.