ಮೇ.24ಕ್ಕೆ ಈದುಲ್ ಫಿತ್ರ್: ದ.ಕ, ಉಡುಪಿ ಖಾಝಿಗಳಿಂದ ಘೋಷಣೆ

Puttur_Advt_NewsUnder_1
Puttur_Advt_NewsUnder_1

ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಎಲ್ಲೂ ಆಗಿಲ್ಲ. ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ಶವ್ವಾಲ್ 1 ಆಗಲಿರುವುದರಿಂದ ಪಶ್ಚಿಮ ಕರಾವಳಿ ತೀರದಲ್ಲಿ ರವಿವಾರ (ಮೇ.24)ದಂದು ಈದುಲ್ ಫಿತ್ರ್ ಆಚರಿಸಲು ಖಾಝಿಗಳಾದ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಮತ್ತು ಅಲ್‌ಹಾಜ್ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಪ್ರತ್ಯೇಕ ಪ್ರಕಟನೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.